ಸಗಟು ಖರೀದಿ ಯೋಜನೆಯಡಿ ಪುಸ್ತಕ ಖರೀದಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಕನ್ನಡ ಪುಸ್ತಕ ಪ್ರಾಧಿಕಾರವು 2017ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿಯನ್ನುಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 27 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.kannadapustakapradhikara.com,, ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ದೂ.ಸಂಖ್ಯೆ: 080-22484516 / 22017704 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪುತ್ತೂರಿನ ರಾಮಕುಂಜದಲ್ಲಿ ಮೀನುಕೃಷಿಕರ ದಿನಾಚರಣೆ

error: Content is protected !!
Scroll to Top