ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಹಾರಿಸ್ ನಲಪಾಡ್ ಆಯ್ಕೆ..! – News Kadaba

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಹಾರಿಸ್ ನಲಪಾಡ್ ಆಯ್ಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 04. ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಮುಹಮ್ಮದ್ ಹ್ಯಾರಿಸ್ ನಲಪಾಡ್ ಆಯ್ಕೆಯಾಗಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ನಾಳೆ ಅಧಿಕೃತವಾಗಿ ಹೊರಬೀಳಲಿದ್ದು, ಈಗ ದೊರಕಿರುವ ಮಾಹಿತಿಗಳ ಪ್ರಕಾರ ಮುಹಮ್ಮದ್ ಹ್ಯಾರಿಸ್ ನಲಪಾಡ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಮುಹಮ್ಮದ್ ಹ್ಯಾರಿಸ್ ಅವರು 64,203 ಮತಗಳನ್ನು ಪಡೆದಿದು ಅಧ್ಯಕ್ಷರಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಭವ್ಯಾ ಕೆ.ಆರ್. ಮತ್ತು ಎಂ.ಎಸ್. ರಕ್ಷಾ ರಾಮಯ್ಯ ಆಯ್ಕೆಯಾಗಿದ್ದಾರೆ.

Scroll to Top