ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಧರ್ಮಸ್ಥಳ ಸ್ನಾನಘಟ್ಟದ ಬಳಿ ಅಪರಿಚಿತ ಮಹಿಳೆಯರ ಮೃತದೇಹ ಪತ್ತೆ – News Kadaba

ಧರ್ಮಸ್ಥಳ ಸ್ನಾನಘಟ್ಟದ ಬಳಿ ಅಪರಿಚಿತ ಮಹಿಳೆಯರ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ. 05. ಅಪರಿಚಿತ ಮಹಿಳೆಯರಿಬ್ಬರ ಮೃತದೇಹವು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿದೆ.


ಮೃತ ಇಬ್ಬರು ಮಹಿಳೆಯರು ಸುಮಾರು 45 ಮತ್ತು 25 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದೆ. ನದಿ ತೀರಕ್ಕೆ ಸ್ನಾನಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳು ಮೃತದೇಹವನ್ನು ಮೊದಲು ನೋಡಿದ್ದು, ಇದರ ಮಾಹಿತಿಯಂತೆ ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಎರಡೂ ಮೃತದೇಹಗಳು ಕವುಚಿ ಮಲಗಿದ ಸ್ಥಿತಿಯಲ್ಲಿ ನೀರಿನಲ್ಲಿ ಕಂಡುಬಂದಿದ್ದವು.

Scroll to Top