ಪತ್ರಕರ್ತರಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಇಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ, ವಾತ್ಸಲ್ಯ ನಿಧಿ, ಸಾರ್ವಜನಿಕ ಶೌಚಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮುಂತಾದ ಕಾರ್ಯಕ್ರಮಗಳ ಉದ್ಘಾಟನೆಯನ್ನು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮಕ್ಕೆ ವಾಹನವು ಮಧ್ಯಾಹ್ನ 2 ಗಂಟೆಗೆ ಹೊಟೇಲ್ ವುಡ್ ಲ್ಯಾಂಡ್ಸ್ ನಿಂದ ಹೊರಡಲಿದೆ. ಪತ್ರಕರ್ತರು ಸಕಾಲಕ್ಕೆ ಹಾಜರಾಗುವಂತೆ ಕೋರಲಾಗಿದೆ.

Also Read  ಮಂಗಳೂರಿನಲ್ಲಿ ರಸ್ತೆ ಅಪಘಾತ - ಕಡಬದ ಯುವಕರಿಬ್ಬರು ಮೃತ್ಯು...!

error: Content is protected !!
Scroll to Top