ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನ ಕುರಿತ  ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 22 ರಂದು ಬೆಳಿಗ್ಗೆ 10.30 ಗಂಟೆಗೆ  ದ.ಕ. ಜಿಲ್ಲಾ ಪಂಚಾಯತ್‍ನ  ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

 

Scroll to Top