ಕಡಬ: ನಿವೃತ್ತ ವಿಜಯಾ ಬ್ಯಾಂಕ್ ಮ್ಯಾನೇಜರ್ ಕೇಶವ ಗೌಡ ನಿಧನ

(ನ್ಯೂಸ್ ಕಡಬ) newskadaba.com ಕಡಬ, 07. ಬಿಳಿನೆಲೆ ಗ್ರಾಮದ ಪುತ್ತಿಲ ನಿವಾಸಿ ವಿಜಯ ಬ್ಯಾಂಕ್ ನ ನಿವೃತ್ತ ಮ್ಯಾನೇಜರ್ ಕೇಶವ ಗೌಡ(69) ಅವರು ತನ್ನ ಸ್ವಗೃಹದಲ್ಲಿ ನಿಧನರಾದರು.

ವಿಜಯಾ ಬ್ಯಾಂಕ್ ನ ಹಲವಾರು ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ಶಾರದಾ, ಪುತ್ರ ರಕ್ಷಿತ್ ಹಾಗೂ ಪುತ್ರಿಯರಾದ ಶೃತಿ, ಸ್ವಾತಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

 

error: Content is protected !!

Join the Group

Join WhatsApp Group