? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 10. ತಾಲೂಕಿನ ಕಲ್ಲುಗುಂಡಿ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ.

ಮಂಗಳೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲುಗುಂಡಿ ಸಮೀಪದ ರಬ್ಬರ್‌ ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯಂತೆ ಕಂಡುಬಂದಿದೆ. ಹೆಚ್ಚಿನ ಮಾಹಿತಿಗಾಗಿ ಪೋಲಿಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

error: Content is protected !!
Scroll to Top