ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ – News Kadaba

? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 10. ತಾಲೂಕಿನ ಕಲ್ಲುಗುಂಡಿ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ.

ಮಂಗಳೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲುಗುಂಡಿ ಸಮೀಪದ ರಬ್ಬರ್‌ ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯಂತೆ ಕಂಡುಬಂದಿದೆ. ಹೆಚ್ಚಿನ ಮಾಹಿತಿಗಾಗಿ ಪೋಲಿಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Scroll to Top