ಇಂದು (ಫೆ. 11) ಅರಂತೋಡು ತೆಕ್ಕಿಲ್ ನಿವಾಸಕ್ಕೆ ಸಯ್ಯದ್ ಪಾಣಕ್ಕಾಡ್ ತಂಙಳ್ ಭೇಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 11.‌ ಇಂದು ತೆಕ್ಕಿಲ್ ಪ್ರತಿಷ್ಠಾನಕ್ಕೆ ಸಯ್ಯದ್ ಪಾಣಕ್ಕಾಡ್ ಸಾದಿಕಾಲಿ ಶಿಹಾಬ್ ತಂಙಳ್ ಅವರು ಭೇಟಿ ನೀಡಲಿದ್ದಾರೆ.

ಸಯ್ಯದ್ ಮುಈನಲಿ ಶಿಹಾಬ್ ತಂಙಳ್, ಕೆ.ಎಮ್.ಸಿ.ಸಿ ನೌಶಾದ್ ಬೆಂಗಳೂರು, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಶಫೀಖ್ ರಝಾಕ್ ಮೊದಲಾದವರು ಅರಂತೋಡು ತೆಕ್ಕಿಲ್ ನಿವಾಸಕ್ಕೆ ಇಂದು ಬೆಳಿಗ್ಗೆ 9 ಗಂಟೆಗೆ ಆಗಮಿಸಲಿದ್ದು, ಅವರನ್ನು ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಿದ್ದಾರೆ.

Also Read  ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ...!     ಸಿಎಂ ಖಡಕ್ ಸೂಚನೆ 

error: Content is protected !!
Scroll to Top