(ನ್ಯೂಸ್ ಕಡಬ) newskadaba.com
ಮಂಗಳೂರು, ಫೆ. 11. ಕೇರಳ ಮೂಲದ ಹಿಂದೂ ಹುಡುಗಿಯ ಜೊತೆಗೆ ಮುಸ್ಲಿಂ ಹುಡುಗನೋರ್ವ ಮಡಿಕೇರಿಗೆ ಜಾಲಿ ರೈಡ್ ಹೋಗುತ್ತಿದ್ದ ಸಂದರ್ಭ ಪಂಪ್ ವೆಲ್ ಬಳಿ ಬಜರಂಗದಳ ಕಾರ್ಯಕರ್ತರು ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ
