? ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆ.ಜಿ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಕೇರಳ ಮೂಲದ ಕಾಸರಗೋಡಿನ ವ್ಯಕ್ತಿ ವಿದೇಶದಿಂದ ತನ್ನ ದೇಹದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಈತನಿಂದ 510 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೂ ವಶಕ್ಕೆ ಪಡೆದ ಆರೋಪಿಯನ್ನು ಬಂಧಿಸಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

error: Content is protected !!
Scroll to Top