ಸುಬ್ರಹ್ಮಣ್ಯ: ಸಮರ್ಪಣಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 12. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಪುಣ್ಯಸ್ಮರಣೆಯ ಅಂಗವಾಗಿ ಸಮಾರ್ಪಣಾ ದಿನವನ್ನು ಆಚರಿಸಲಾಯಿತು.

ಇದರ ಉದ್ಘಾಟನೆಯನ್ನು ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಲಳಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಶಿವಪ್ರಸಾದ್, ಮಾಧವ ಚಾಂತಾಳ ಮೊದಲಾದವರು ಉಪಸ್ಥಿತರಿದ್ದರು.

Also Read  ಪೆಡ್ಲರ್'ಗಳ ಪತ್ತೆಗೆ ಪೊಲೀಸರ ಮಾಸ್ಟರ್ ಪ್ಲಾನ್..!         ಮಾದಕವಸ್ತು ಬಳಕೆದಾರರನ್ನೇ ಮಾಹಿತಿದಾರರನ್ನಾಗಿ ಬಳಸಲು ಮುಂದು           

error: Content is protected !!
Scroll to Top