? ನೆಲ್ಯಾಡಿ: ಕಾರು ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.12. ಮಹೀಂದ್ರಾ ಪಿಕಪ್ ಹಾಗೂ ಆಲ್ಟೋ‌ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಶುಕ್ರವಾರದಂದು ನೆಲ್ಯಾಡಿಯಲ್ಲಿ ನಡೆದಿದೆ.

ನೆಲ್ಯಾಡಿಯ ಸಣ್ಣಂಪಾಡಿ ಎಂಬಲ್ಲಿ ನಡೆದ ಅಪಘಾತದಲ್ಲಿ ಕಾರು ಚಾಲಕ ಗಡಿಯಾರ ಜುಮ್ಮಾ ಮಸೀದಿ ಖತೀಬರಾದ ಉಮರ್ ಫೈಝಿ ಎಂಬವರು ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group