ವಿಟ್ಲ: ರಕ್ಷಿತಾರಣ್ಯದಲ್ಲಿ ಬೆಂಕಿ ಅನಾಹುತ‌ ➤ ಅಪಾರ ಪ್ರಮಾಣದ ಮರಗಳು ನಾಶ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 12. ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ಮರಗಳು ಹೊತ್ತಿ ಉರಿದ ಘಟನೆ ವಿಟ್ಲ ಕನ್ಯಾನ ರಸ್ತೆಯ ಕಾನತ್ತಡ್ಕ ಎಂಬಲ್ಲಿ ನಡೆದಿದೆ.


ಕನ್ಯಾನ ಎಂಬಲ್ಲಿನ ರಕ್ಷಿತಾರಣ್ಯದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ತಕ್ಷಣವೇ ಸ್ಥಳೀಯರು ಅಗ್ನಿಶಾಮಕದಳ ಹಾಗೂಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.‌ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದಿಂದ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ? ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಶಾಲಾ ಪ್ರಾಂಶುಪಾಲನಿಗೆ ಮರಣದಂಡನೆ

error: Content is protected !!
Scroll to Top