ಮರ್ಧಾಳ: ಗ್ರಾ.ಪಂ. ಅಧ್ಯಕ್ಷರಾಗಿ ಹರೀಶ್ ಕೋಡಂದೂರು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 15. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮರ್ಧಾಳ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇದೀಗ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡಲಾಯಿತು.

ಮರ್ಧಾಳ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಹರೀಶ್ ಕೋಡಂದೂರು ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಪುರಂದರ ಪಾಲೆತ್ತಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮರ್ಧಾಳ ಪಂಚಾಯತ್ ನಲ್ಲಿ 6 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು 3 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

Also Read  ಗ್ರಾಪಂ ಚುನಾವಣೆ ➤ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

error: Content is protected !!
Scroll to Top