? ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಶಾಲಾ ಪ್ರಾಂಶುಪಾಲನಿಗೆ ಮರಣದಂಡನೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಫೆ. 16.‌ ಐದನೇ ತರಗತಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯವು ಪಾಟ್ನಾದ ಶಾಲೆಯೊಂದರ ಪ್ರಾಂಶುಪಾಲನಿಗೆ ಮರಣದಂಡನೆ ವಿಧಿಸಿದೆ. ಅಲ್ಲದೇ ಸಹ ಆರೋಪಿ ಶಾಲಾ ಶಿಕ್ಷಕನಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 1 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ.


ಆರೋಪಿಯನ್ನು ಫುಲ್ಪರಿ ಷರೀಷ್ ಪ್ರದೇಶದ ಶಾಲೆಯ ಶಿಕ್ಷಕ ಸಹ ಆರೋಪಿ ಅಭಿಷೇಕ್ ಕುಮಾರ್ ಗೆ ಜೀವಾವಧಿ ಶಿಕ್ಷೆ ಹಾಗೂ 50, 000ರೂ. ದಂಡ ವಿಧಿಸಲಾಗಿದೆ.

Scroll to Top