ಮಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದ ಎಸಿಬಿ ರೈಡ್..! ➤ ಎ.ಜೆ ಹಾಗೂ ಯೇನೆಪೋಯ ಆಸ್ಪತ್ರೆ ಮಾಲಿಕರಿಗೆ ಬಿಗ್ ಶಾಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 17. ಮಂಗಳೂರಿನ ವಿವಿಧ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದೆ.

ಮಂಗಳೂರಿನ ಪ್ರಸಿದ್ದ ಆಸ್ಪತ್ರೆಗಳಾದ ಎ‌.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ಬೆಂದೂರ್ ವೆಲ್ ನಲ್ಲಿರುವ ಉದ್ಯಮಿ, ಎ.ಜೆ ಆಸ್ಪತ್ರೆ ಮಾಲಿಕ ಎ‌.ಜೆ.ಶೆಟ್ಟಿ ಮನೆ ಮೇಲೆ ಐಟಿ ದಾಳಿ ನಡೆಸಿ, ದಾಖಲೆ ಪತ್ರಗಳನ್ನ ಅಧಿಕಾರಿಗಳು ವಶಪಡಿಸಿದ್ದಾರೆ. ಈ ಮೂಲಕ ಬೆಳ್ಳಂಬೆಳಗ್ಗೆ ಉದ್ಯಮಿ ಎ‌.ಜೆ‌. ಆಸ್ಪತ್ರೆ ಮಾಲೀಕ ಎ‌.ಜೆ‌.ಶೆಟ್ಟಿಗೆ ಐಟಿ ಇಲಾಖೆ ಬಿಗ್ ಶಾಕ್ ನೀಡಿದೆ.

Also Read  ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

error: Content is protected !!
Scroll to Top