ಫೆ. 26 ರಂದು ಅಖಿಲ ಭಾರತ ವರ್ತಕರ ಸಂಘಟನೆಯ ವತಿಯಿಂದ ಭಾರತ್ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 19. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಿಬಂಧನೆಗಳನ್ನು ಪರಿಶೀಲಿಸಲು ಆಗ್ರಹಿಸಿ ಫೆ.26ರಂದು ಅಖಿಲ ಭಾರತ ವರ್ತಕರ ಸಂಘಟನೆಯು ಭಾರತ ಬಂದ್ ಗೆ ಕರೆ ನೀಡಿದೆ.

ಜಿಎಸ್.ಟಿ ಕಠಿಣ ನಿಬಂಧನೆಗಳನ್ನು ಪರಿಶೀಲಿಸಬೇಕೆಂದು ರಾಜ್ಯ ಸರಕಾರ, ಕೇಂದ್ರ ಸರಕಾರ ಮತ್ತು ಜಿಎಸ್ಟಿ ಕೌನ್ಸಿಗಳಿಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ತಿಳಿಸಿದೆ.

Scroll to Top