? ಐಪಿಎಲ್ 2021 ಹರಾಜು ಪ್ರಕ್ರಿಯೆ ➤ ಕಾಸರಗೋಡು ಮೂಲದ ಅಝರುದ್ದೀನ್ ಆರ್.ಸಿಬಿ ತಂಡಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಫೆಬ್ರವರಿ 18ರಂದು ನಡೆದ ಐಪಿಎಲ್ 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿ ಹರಾಜು ಪ್ರಕ್ರಿಯೆಯಲ್ಲಿ ಪ್ರಮುಖ ಆಟಗಾರರನ್ನು ಖರೀದಿಸಿರುವ ಆರ್‌ಸಿಬಿ ತಂಡವು ಬಲಿಷ್ಠವೆನಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಸಂಪೂರ್ಣ ಪಟ್ಟಿ ಹೀಗಿವೆ:- ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ಯಜುವೇಂದ್ರ ಚಹಲ್, ದೇವದತ್ ಪಡಿಕ್ಕಲ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಕೇನ್ ರಿಚರ್ಡ್ಸನ್, ಆ್ಯಡಂ ಜಾಂಪಾ, ಜೋಶ್ ಪಿಲಿಪ್, ಶಹಬಾಜ್ ಅಹ್ಮದ್, ಪವನ್ ದೇಶಪಾಂಡೆ, ಕೈಲ್ ಜೆಮಿಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಡ್ಯಾನಿಯಲ್ ಕ್ರಿಸ್ಟಿಯನ್, ಸಚಿನ್ ಬೇಬಿ, ರಜತ್ ಪಾಟೀದಾರ್, ಮೊಹಮ್ಮದ್ ಅಜರುದ್ದೀನ್, ಸುಯಶ್ ಪ್ರಭುದೇಸಾಯಿ ಮತ್ತು ಕೆಎಸ್ ಭರತ್ ಮೊದಲಾದವರು ತಂಡದಲ್ಲಿದ್ದಾರೆ.

Also Read  ➤ಹೈದರಾಬಾದ್‌ ಬೀದಿ ನಾಯಿ ದಾಳಿಗೆ 4 ವರ್ಷದ ಬಾಲಕ ಮೃತ್ಯು..!

error: Content is protected !!
Scroll to Top