? ಮಂಗಳೂರು: ಟ್ರೋಲಿ ಬ್ಯಾಗ್ ನ ಚಕ್ರಗಳಲ್ಲಿ ಅಕ್ರಮ ಚಿನ್ನ ಸಾಗಾಟ ➤ 19 ಲಕ್ಷ ರೂ. ಮೌಲ್ಯದ 402 ಗ್ರಾಂ ಚಿನ್ನ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ವಿದೇಶದಿಂದ ಬರುವ ಪ್ರಯಾಣಿಕರು ವಿವಿಧ ರೀತಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದು, ಇದೀಗ ಟ್ರಾಲಿ ಬ್ಯಾಗ್ ನ ಚಕ್ರಗಳಲ್ಲೂ ಚಿನ್ನ ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.


ಶುಕ್ರವಾರದಂದು ದುಬೈನಿಂದ ಆಗಮಿಸಿದ ಕಾಸರಗೋಡು ನಿವಾಸಿ ಶೇಕ್ ಹನೀಫ್ ಅವರನ್ನು ಅಕ್ರಮ ಸಾಗಾಟ ಮಾಡುತ್ತಿದ್ದ 402 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಟ್ರಾಲಿ ಬ್ಯಾಗ್ ನ ಚಕ್ರಗಳಲ್ಲಿ ಹಾಗೂ ವ್ಯಾಕ್ಯೂಮ್ ಕ್ಲೀನರ್ ನ ಪ್ಲೇಟ್ ಗಳಲ್ಲಿ ಪಾದರಸ ಲೇಪಿತ ಚಿನ್ನವನ್ನು ಸಾಗಾಟ ಮಾಡಲಾಗುತ್ತಿತ್ತು.

Also Read  ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಘಟಕ ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ ಆಯ್ಕೆ

error: Content is protected !!
Scroll to Top