ಸುಬ್ರಹ್ಮಣ್ಯ: ಕುಕ್ಕೇ ಶ್ರೀ ದೇವಾಲಯಕ್ಕೆ ಭೇಟಿ ನೀಡಿದ ಕನ್ನಡ ಚಿತ್ರನಟಿ ಅಮೂಲ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.. 21. ಕನ್ನಡ ಚಿತ್ರನಟಿ ಅಮೂಲ್ಯ ಅವರು ಕುಟುಂಬ ಸದಸ್ಯರ ಜೊತೆ ಭಾನುವಾರದಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.


ದೇವರ ದರ್ಶನದ ಬಳಿಕ ಇವರು ಯೇನೆಕಲ್ಲಿನ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾಪುಕಯಕ್ಕೆ ಭೇಟಿ ನೀಡಿದ್ದು, ಅಲ್ಲದೇ ದೇವರ ಮೀನುಗಳಿಗೆ ಆಹಾರ ನೀಡಿ ಕೆಲ ಸಮಯ ಕಳೆದರು.

Also Read  ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡದಿದ್ದರೆ ಭೂಸ್ವಾಧೀನ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

error: Content is protected !!
Scroll to Top