ರಸ್ತೆ ಸಂಚಾರಗಣತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21.  ಮಂಗಳೂರು ಲೋಕೋಪಯೋಗಿ ಇಲಾಖಾ ವಿಭಾಗದ ವ್ಯಾಪ್ತಿಯಲ್ಲಿ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿ ಸ್ವಯಂಚಾಲಿತ ತಂತ್ರಾಂಶದ ಮೂಲಕ ರಸ್ತೆ ಸಂಚಾರ ಗಣತಿಯನ್ನು ಫೆಬ್ರವರಿ 23 ರಂದು ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 25 ರಂದು ಬೆಳಿಗ್ಗೆ  6ಗಂಟೆಯವರೆಗೆ 2 ದಿನಗಳ ಕಾಲ ನಡೆಸಲಾಗುವುದು ಎಂದು ಮಂಗಳೂರು ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟ್ರೀಯಲ್  ತನಿಖೆಗೆ ರಾಜ್ಯ ಸರ್ಕಾರ ಆದೇಶ

error: Content is protected !!
Scroll to Top