ಮಸೀದಿಯ ಕಾಣಿಕೆ ಹುಂಡಿ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನೋಟು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ. 24. ಇಲ್ಲಿನ ದರ್ಗಾವೊಂದರ ಕಾಣಿಕೆ ಹುಂಡಿಗೆ ಬೆಂಕಿ ಬಿದ್ದು ಅದರಲ್ಲಿದ್ದ ನೋಟುಗಳು ಬೆಂಕಿಗಾಹುತಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ದೊಡ್ಡಬಾತಿಯ ಚಮಶಾವಲಿ ದರ್ಗಾದಲ್ಲಿ ನಡೆದಿದೆ.

ದರ್ಗಾದ ಹುಂಡಿಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಮೌಲ್ಯದ ನೋಟುಗಳೆಲ್ಲ ಬೆಂಕಿಗಾಹುತಿಯಾಗಿದ್ದು, ಆದರೆ ಹುಂಡಿಗೆ ಬೆಂಕಿ ಹೇಗೆ ತಗುಲಿತು ಎಂಬುವುದು ತಿಳಿದುಬಂದಿಲ್ಲ. ಸದ್ಯ ಸುಟ್ಟ ನೋಟುಗಳನ್ನು ಪೊಲೀಸರು ಪರಿಶೀಲನೆ ನಡೆಸಿದರಲ್ಲದೇ ಇದರ ಜೊತೆಗೆ ದರ್ಗಾದ ಸಿಸಿಟಿವಿಯನ್ನು ಸಹ ಪರಿಶೀಲನೆ ಮಾಡಿದರು.

Also Read  ➤ ಹೆಚ್ಚಿನ ಪ್ರಮಾಣದ ವಿದ್ಯುತ್ಕಾಂತೀಯ ವಿಕಿರಣ ಬಳಕೆ ➤ ಬೆಂಗಳೂರಿನ 10 ಮೊಬೈಲ್‌ ಕಂಪನಿಗಳಿಗೆ ₹4.45 ಕೋಟಿ ದಂಡ

error: Content is protected !!
Scroll to Top