➤➤ Breaking News ರಾಸಲೀಲೆ ವಿಡಿಯೋ ವೈರಲ್ ➤ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.03. ಸೆಕ್ಸ್ ಸಿಡಿ ಪ್ರಕರಣದಲ್ಲಿ ಕೊನೆಗೂ ಸಚಿವರ ತಲೆದಂಡವಾಗಿದೆ.

ತಮ್ಮ ವಿರುದ್ದ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

Scroll to Top