ಬೆಳ್ಳಾರೆ: ಗುಡ್ಡಕ್ಕೆ ಬೆಂಕಿ ➤ ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 06. ಇಲ್ಲಿನ ಪನ್ನೆ ಎಂಬಲ್ಲಿ ಶುಕ್ರವಾರದಂದು ಸಂಜೆ ವೇಳೆ ಗುಡ್ಡೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕ ದಳದವರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯುತ್ ಲೈನ್ ನಿಂದಾಗಿ ಬೆಂಕಿ ತಗುಲಿ ಗುಡ್ಡೆಗೆ ವ್ಯಾಪಿಸಿತ್ತು. ಈ ಹಿಂದೆಯೂ ಇದೇ ಸ್ಥಳದಲ್ಲಿ ಬೆಂಕಿ ಅವಘಡ ನಡೆದಿತ್ತು. ಈ ಕುರಿತು ವಿದ್ಯುತ್ ಲೈನ್ ಬದಲಾವಣೆ ಬಗ್ಗೆ ಮೆಸ್ಕಾಂಗೆ ತಿಳಿಸಿದ್ದರೂ ನಿರ್ಲಕ್ಷ್ಯ ವಹಿಸುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

Also Read  ರಾಜ್ಯ ಮಟ್ಟದ ಕರಾಟೆ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ರಕ್ಷಾ ಇವರಿಗೆ ಕಾಪಾದಲ್ಲಿ ಚಿನ್ನದ ಪದಕ

error: Content is protected !!
Scroll to Top