ಅಂತರ್ರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಅಯೋಗದ ಜಿಲ್ಲಾಧ್ಯಕ್ಷರಾಗಿ ರಿಯಾಝ್ ಕಲ್ಲುಗುಂಡಿ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 20. ಅಂತರ್ರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಆಯೋಗದ ಜಿಲ್ಲಾಧ್ಯಕ್ಷರಾಗಿ ಸಂಪಾಜೆ ಗ್ರಾಮದ ಕಲ್ಲುಂಗುಂಡಿಯ ರಿಯಾಝ್ ರವರನ್ನು ಮಾನವ ಹಕ್ಕುಗಳ ಅಯೋಗದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಪೆರಿಗೇರಿಯವರ ಶಿಫಾರಸ್ಸು ಮೇರೆಗೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ರಾಷ್ಟ್ರೀಯ ನಾಯಕರಾದ ಡಾ.ಅವಿನಾಶ್ ಸಕುಂದೆರವರು ನೇಮಕ ಗೊಳಿಸಿದರು. ಇವರು ಸಂಪಾಜೆ ಗ್ರಾಮದ ಪೇರಡ್ಕ ಮುಹಿಯದ್ದೀನ್ ಜುಮ್ಮಾಮಸೀದಿ ಅಧ್ಯಕ್ಷರಾದ ಎಸ್.ಅಲಿ ಹಾಜಿಯವರ ಸುಪುತ್ರ.

Also Read  ಟ್ರಾನ್ಸ್‌ ಫಾರ್ಮರ್‌ ಸ್ಫೋಟ - ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ಭಸ್ಮ

 

error: Content is protected !!
Scroll to Top