ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.


ಕಡಬದ ಕಛೇರಿಯಲ್ಲಿ ಆನ್ ಲೈನ್ ಸರ್ವೀಸ್ ಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ: 8971 270 256

ಕಡಬದ ಪೈಂಟ್ಸ್ ಮತ್ತು ಹಾರ್ಡ್ ವೇರ್ ಅಂಗಡಿಗೆ ಸೇಲ್ಸ್ ಮ್ಯಾನ್ ಹುದ್ದೆಗೆ ಮಹಿಳೆ‌ ಮತ್ತು ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕ ಸಂಖ್ಯೆ: 9060 862 599

Also Read  ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ

ಕಡಬದ ನಿಪ್ಪೋನ್ ಪೈಂಟ್ಸ್ ಮಳಿಗೆಗೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 94822 17529

ಕಡಬದ ಹಾರ್ಡ್ ವೇರ್ ಸಂಸ್ಥೆಯೊಂದಕ್ಕೆ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಸಿಎ ಅಥವಾ ಎಂಸಿಎ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ ಉಚಿತ ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ. ಸಂಪರ್ಕ ಸಂಖ್ಯೆ: 9880371061


ಕಡಬದ ಕಂಪ್ಯೂಟರ್‌ ಮಾರಾಟ ಸಂಸ್ಥೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಕಂಪ್ಯೂಟರ್ ತಿಳಿದಿರುವ ಆಸಕ್ತರು ಸಂಪರ್ಕಿಸಿ: 9449 105 103

ಕಡಬದ ಕನ್‌ಸ್ಟ್ರಕ್ಷನ್ ಸಂಸ್ಥೆಯೊಂದಕ್ಕೆ ಡಿಪ್ಲೋಮಾ ಇನ್ ಸಿವಿಲ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ: 89700 20499

Also Read  ದುಷ್ಟಶಕ್ತಿಯಿಂದ ಮುಕ್ತಿ ಮತ್ತು ದಿನ ಭವಿಷ್ಯ.

ಕಡಬದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಮೊಬೈಲ್ ಶಾಪ್ ಗೆ ನುರಿತ ಅನುಭವಿ ಟೆಕ್ನೀಷಿಯನ್ ಬೇಕಾಗಿದ್ದಾರೆ. ಆಕರ್ಷಕ ವೇತನದೊಂದಿಗೆ ರೂಂ. ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9481 513 253

 

 

error: Content is protected !!
Scroll to Top