ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಿಡಿ ಲೇಡಿ ಜೊತೆ ನಾಲ್ಕು ತಿಂಗಳಿನಿಂದ ಸಂಪರ್ಕದಲ್ಲಿದ್ದ ಮತ್ತೋರ್ವ ಬಿಜೆಪಿ ಶಾಸಕ ➤ ಎಸ್ಐಟಿ ಅಧಿಕಾರಿಗಳಿಗೆ ಸಿಕ್ಕಿತು ಸ್ಫೋಟಕ ಮಾಹಿತಿ – News Kadaba

ಸಿಡಿ ಲೇಡಿ ಜೊತೆ ನಾಲ್ಕು ತಿಂಗಳಿನಿಂದ ಸಂಪರ್ಕದಲ್ಲಿದ್ದ ಮತ್ತೋರ್ವ ಬಿಜೆಪಿ ಶಾಸಕ ➤ ಎಸ್ಐಟಿ ಅಧಿಕಾರಿಗಳಿಗೆ ಸಿಕ್ಕಿತು ಸ್ಫೋಟಕ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಪ್ರಮುಖ ಸುದ್ದಿ ಹೊರಬಿದ್ದಿದೆ.

ಸಿಡಿ ಲೇಡಿಯ ಜೊತೆಯಲ್ಲಿ ಉತ್ತರ ಕರ್ನಾಟಕ ಮೂಲದ ಬಿಜೆಪಿ ಶಾಸಕರೊಬ್ಬರು ಕಳೆದ 4 ತಿಂಗಳುಗಳಿಂದ ಸಂಪರ್ಕದಲ್ಲಿದ್ದರು ಎಂಬ ಸ್ಫೋಟಕ ವಿಚಾರ ಹೊರಬಂದಿದೆ. ಯುವತಿಯ ಮೊಬೈಲ್ ಕಾಲ್ ಲಿಸ್ಟ್ (ಸಿಡಿಆರ್‌) ಶೋಧಿಸಿದ ಎಸ್ಐಟಿ ಅಧಿಕಾರಿಗಳಿಗೆ ಈ ಮಹತ್ವದ ಸುದ್ದಿ ತಿಳಿದುಬಂದಿದ್ದು, ಯುವತಿಯಿಂದ ಶಾಸಕರ ಮೊಬೈಲ್‌ಗೆ ನಿರಂತರವಾಗಿ ಕರೆಗಳು ಹೋಗಿರುವುದು ಪತ್ತೆಯಾಗಿದೆ. ಜಾರಕಿಹೊಳಿ ಅವರ ರಾಜಕೀಯ ವಿರೋಧಿ ಬಣದಲ್ಲಿರುವ ಈ ಬಿಜೆಪಿ ಶಾಸಕ ಯುವತಿಯ ಪ್ರತಿಯೊಂದು ನಡೆಯನ್ನು ವಿರೋಧ ಪಕ್ಷದ ಶಾಸಕರೊಬ್ಬರೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂಬ ಬಗ್ಗೆ ಗುಮಾನಿ ಎದ್ದಿದೆ. ಒಟ್ಟಿನಲ್ಲಿ ಸಿಡಿ ಹಿಂದಿನ ರಹಸ್ಯ ನಾಲ್ಕೈದು ತಿಂಗಳ ಹಿಂದೆಯೇ ತೆರೆಮರೆಯಲ್ಲಿ ನಡೆಯುತ್ತಿತ್ತು ಎನ್ನಲಾಗಿದೆ.

 

 

Scroll to Top