ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳಂದೂರು, ಪಳ್ಳತ್ತಾರು ಪರಿಸರದಲ್ಲಿ ನಿರಂತರ ಕಳ್ಳತನದ ಹಿನ್ನೆಲೆ ➤ ದಾರಿದೀಪ ಅಳವಡಿಸುವಂತೆ ಗ್ರಾ.ಪಂ ಗೆ ಮನವಿ – News Kadaba

ಬೆಳಂದೂರು, ಪಳ್ಳತ್ತಾರು ಪರಿಸರದಲ್ಲಿ ನಿರಂತರ ಕಳ್ಳತನದ ಹಿನ್ನೆಲೆ ➤ ದಾರಿದೀಪ ಅಳವಡಿಸುವಂತೆ ಗ್ರಾ.ಪಂ ಗೆ ಮನವಿ

(ನ್ಯೂಸ್ ಕಡಬ) newskadaba.com ಬೆಳಂದೂರು, ಮಾ. 23. ಬೆಳಂದೂರು ಹಾಗೂ ಪಳ್ಳತ್ತಾರು ಭಾಗದ ಪರಿಸರದಲ್ಲಿ ನಿರಂತರವಾಗಿ ಕಳ್ಳತನ ನಡೆಯುತ್ತಿದ್ದು, ಇದರಿಂದಾಗಿ ಬರೆಪ್ಪಾಡಿ – ಪಳ್ಳತ್ತಾರು ಮಾರ್ಗವಾಗಿ ಬೆಳಂದೂರು ತನಕ ದಾರಿದೀಪ ಅಳವಡಿಸುವಂತೆ ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲೋಹಿತಾಕ್ಷರವರಿಗೆ ಮನವಿ ನೀಡಲಾಯಿತು.

 

ಈ ಸಂದರ್ಭದಲ್ಲಿ ನಝೀರ್ ದೇವಸ್ಯ, ನವಾಝ್ ಸಖಾಫಿ, ಹಮೀದ್ ಸಖಾಫಿ, ಜಲೀಲ್ ಪಳ್ಳತ್ತಾರು, ಹಮೀದ್ ಪಳ್ಳತ್ತಾರು, ರಝಾಕ್ ಬನಾರಿ, ಸಾದಿಕ್ ಮೊದಲಾದವರು ಉಪಸ್ಥಿತರಿದ್ದರು.

Scroll to Top