ಬೈತಡ್ಕ: ತೂಫಾನ್ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಾಣಿಯೂರು, ಮಾ. 25. ತೂಫಾನ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಾಣಿಯೂರು ಸಮೀಪದ ಬೈತ್ತಡ್ಕ ಎಂಬಲ್ಲಿ ಇಂದು ನಡೆದಿದೆ.


ಈ ಘಟನೆಯಿಂದ ರಿಕ್ಷಾದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

error: Content is protected !!

Join the Group

Join WhatsApp Group