ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.6. ವಿಶ್ವಹಿಂದೂ ಪರಿಷದ್, ಬಜರಂಗದಳದ ವತಿಯಿಂದ ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.

ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷ ತೀರ್ಥೆಶ್ ಪಡೆಜ್ಜಾರು ಮಾತನಾಡಿದರು. ಈ ಸಂದರ್ಭ ಪ್ರಮುಖರಾದ ಮಂಜುನಾಥ ನವಸುಮ, ಪ್ರಶಾಂತ್ ರೈ, ವಿನಯ ಕೋಲ್ಪೆ ಮೊದಲಾದವರು ಇದ್ದರು.

Scroll to Top