ಕ್ಲೈಮಾಕ್ಸ್ ಹಂತಕ್ಕೆ ತಲುಪಿದ ಸೆಕ್ಸ್‌ ಸಿಡಿ ಪ್ರಕರಣ..‼️ ➤ ನ್ಯಾಯಾಲಯದತ್ತ ಹೊರಟ ಸಿಡಿ ಲೇಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.30. ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣವು ಕೊನೆಗೂ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ.

ಈ ಕುರಿತು ಯುವತಿಯು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಲು ಅವಕಾಶ ಕೋರಿ ಯುವತಿಯ ಪರ ವಕೀಲರಾದ ಜಗದೀಶ್ ಸಲ್ಲಿಸಿದ್ದ ಅರ್ಜಿಗೆ ಅನುಮತಿ ದೊರೆತಿದ್ದು,‌ ಇದೀಗ ಯುವತಿಯು ನ್ಯಾಯಾಲಯದ ಕಡೆಗೆ ಹೊರಟಿರುವುದಾಗಿ ಮಾಹಿತಿ ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಯುವತಿಯು ಕೋರ್ಟ್ ಗೆ ಆಗಮಿಸಲಿದ್ದು, ನ್ಯಾಯಾಲಯದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Also Read  ದರ್ಶನ್ ಫಾರಂಹೌಸ್ ಗೆ ಅರಣ್ಯಾಧಿಕಾರಿಗಳ ದಾಳಿ

 

 

error: Content is protected !!
Scroll to Top