ಮಂಗಳೂರು: ಬಸ್ಸಿನಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ ➤ ಬಸ್ ತಡೆದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಸುರತ್ಕಲ್, ಮಾ. 31. ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯೊಂದನ್ನು ಸುರತ್ಕಲ್ ಬಳಿ ಬಸ್ಸು ತಡೆದ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಲವ್‌ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಕಂಡು ಬಂದಲ್ಲಿ ಮತ್ತೆ ನೇರಕಾರ್ಯಾಚರಣೆ ನಡೆಸುತ್ತೇವೆಂದು ಬಜರಂಗದಳ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದೆ.

 

Also Read  ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿ

error: Content is protected !!
Scroll to Top