ಕೊರೋನಾ ಎರಡನೇ ಅಲೆಗೆ ಬೆಚ್ಚಿಬಿದ್ದ ದಕ್ಷಿಣ ಕನ್ನಡ ➤ ಒಂದೇ ದಿನ 105 ಮಂದಿಗೆ ಕೊರೋನಾ ಪಾಸಿಟಿವ್..‼️

(ನ್ಯೂಸ್ ಕಡಬ) newskadaba.com ಮಂಗಳೂರು, ಎ.03. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ‌ ಶುಕ್ರವಾರದಂದು ಕೋವಿಡ್ 19 ಪ್ರಕರಣ 100ರ ಗಡಿ ದಾಟಿದೆ.

ಶುಕ್ರವಾರ ಒಂದೇ ದಿನ ಬರೋಬ್ಬರಿ 105 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು, ಈ ಮೂಲಕ ಒಟ್ಟು 604 ಆಕ್ವೀವ್ ಕೇಸ್ ದಾಖಲಾಗಿದೆ. ಕೊರೋನಾಗೆ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಇದುವರೆಗೆ ಬಲಿಯಾದವರ ಸಂಖ್ಯೆ 742. ಆರೋಗ್ಯ ಇಲಾಖೆಯ ಮಾಹಿತಿಯಂತೆ ಇದುವರೆಗೆ ಒಟ್ಟು 35,832 ಪಾಸಿಟಿವ್ ಕೇಸ್ ದಾಖಲಾಗಿದೆ.

Also Read  ಮಂಗಳೂರು :ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಕನಕದಾಸ ಜಯಂತಿ ಆಚರಣೆ.

 

 

error: Content is protected !!
Scroll to Top