ಕಡಬ: ರಿಕ್ಷಾ ಸ್ಕಿಡ್- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ. 04. ಉಪ್ಪಿನಂಗಡಿ- ಕಡಬ ರಸ್ತೆಯ ಆಲಂಕಾರು ಪೇಟೆ ಸಮೀಪ ರಿಕ್ಷಾವೊಂದು ಸ್ಕಿಡ್ ಆಗಿ ರಸ್ತೆ ಪಕ್ಕದಲ್ಲಿದ್ದ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡ ಘಟನೆ ಆಲಂಕಾರು ಪೇಟೆಯ ನೂಜಿಬೈಲು ಎಂಬಲ್ಲಿ ನಡೆದಿದೆ.

ರಿಕ್ಷಾ ರಾಮಕುಂಜದಿಂದ ಆಲಂಕಾರು ಪೇಟೆಗೆ ಬಂದು ಹಿಂದಿರುಗಿ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಚಾಲಕನಿಗೆ ಗಾಯವಾಗಿದೆ ಎನ್ನಲಾಗಿದೆ.

Also Read  ಕರಾವಳಿಯಲ್ಲಿ ಮತ್ತೆ ಮುಂದುವರಿದ ಸರಣಿ ಹತ್ಯೆ ➤ ಬಂಟ್ವಾಳದಲ್ಲಿ ಮತ್ತೋರ್ವ ರೌಡಿ ಶೀಟರ್ ನ ಬರ್ಬರ ಹತ್ಯೆ

 

error: Content is protected !!
Scroll to Top