ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 07. 4 ವರ್ಷದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಪಂಜಿಮೊಗರು ರಾಯಿಕಟ್ಟೆಯಲ್ಲಿ ನಡೆದಿದೆ.


ಸೋಮವಾರದಂದು ರಾತ್ರಿ ತಾನು ಅಡುಗೆ ಮಾಡುತ್ತಿದ್ದ ವೇಳೆ ಮಗಳು ನನ್ನ ಬಳಿಗೆ ಓಡಿ ಬಂದಿದ್ದು, ಗಣೇಶ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೇಳಿದ್ದಾಳೆ ಎಂದು ತಾಯಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Also Read  ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 43 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

error: Content is protected !!
Scroll to Top