ದಿನ ಭವಿಷ್ಯ

ಶ್ರೀ ಮಂಜುನಾಥ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿಫಲ ಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆಯಲು ಕರೆ ಮಾಡಿ.
9945410150

ಮೇಷ ರಾಶಿ
ಆಪ್ತರೊಡನೆ ಮುಸುಕಿನ ಗುದ್ದಾಟವನ್ನು ಕಾಣಬಹುದು. ನಿಮ್ಮ ವಿಚಾರಗಳಿಗೆ ವಿರೋಧಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಪತ್ನಿಯೊಡನೆ ಬಹಳಷ್ಟು ಸಮಯ ಕಳೆಯುವಂತಹ ದಿನವಿದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲಸವನ್ನು ವೇಗದಿಂದ ಪೂರ್ಣಗೊಳಿಸುವ ಸಾಧ್ಯತೆ. ಹಣಕಾಸಿನ ವಿಷಯಗಳಲ್ಲಿ ಮಂದಗತಿಯ ವೃದ್ಧಿ. ಗೃಹ ನಿರ್ಮಾಣ ಕಾಮಗಾರಿಯನ್ನು ಪೂರ್ಣ ಮಾಡುವ ತಯಾರಿ ಮಾಡುವಿರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮೋಜು-ಮಸ್ತಿ ಕೂಟಗಳಲ್ಲಿ ಕಾಲಹರಣ. ಕುಟುಂಬಸ್ಥರನ್ನು ನಿಮ್ಮ ನಡೆಯಿಂದ ಚಿಂತೆ ಮಾಡುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರವನ್ನು ಇಂದು ಕುಲಂಕುಶವಾಗಿ ವಿಚಾರಮಾಡಿ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ್ಯತೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ವ್ಯಕ್ತಿತ್ವ ಹಾಗೂ ಸಾಮಾಜಿಕ ಬದ್ಧತೆ ಹೆಚ್ಚಿನ ಮನ್ನಣೆ ಸಿಗಬಹುದು. ಹೊಸ ವ್ಯವಹಾರವು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುತ್ತದೆ. ಪ್ರೇಮಿಗಳಲ್ಲಿ ಹೆಚ್ಚಿನ ಲವಲವಿಕೆ ಕಾಣಬಹುದಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕ ವ್ಯವಹಾರದಲ್ಲಿ ಚೇತರಿಕೆ ಸಾಧ್ಯತೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವಿರಿ. ಮನೆಯಲ್ಲಿ ಶುಭ ಸಮಾರಂಭದ ಸೂಚನೆ. ಇಂದು ನಿಮ್ಮ ಯೋಜಿತ ಕೆಲಸದ ನಿಮಿತ್ತ ಹಲವು ಸಂಪರ್ಕಗಳನ್ನು ಮಾಡಬಯಸುವಿರಿ. ಪತ್ನಿಯ ಆರೋಗ್ಯದಲ್ಲಿ ಏರಿಳಿತ ಸಾಧ್ಯತೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸಾಲಬಾಧೆ, ಆರ್ಥಿಕ ಸಮಸ್ಯೆ ಇಂದ ದೂರವಾಗ ಬೇಕೆಂದರೆ ಈ ಸುಲಭ ಪರಿಹಾರ ಮಾಡಿ.

ಕನ್ಯಾ ರಾಶಿ
ಉದ್ಯೋಗದಲ್ಲಿ ಲವಲವಿಕೆ ಮತ್ತು ಚೈತನ್ಯದಾಯಕ ದಿನ. ಮಾಡುವ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವಿರಿ. ಹಣಕಾಸಿನಲ್ಲಿ ಮಂದಗತಿ ಪ್ರಗತಿ ಕಾಣುವುದು. ಸಾಲಬಾದೆ ನಿಮ್ಮನ್ನು ಆವರಿಸಿಕೊಳ್ಳುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಯಶಸ್ಸು ಮತ್ತು ಗೌರವ ಸಿಗಲಿದೆ. ಅನಗತ್ಯ ತೊಂದರೆ ನೀಡುವ ಜನಗಳು ಸುಮ್ಮನಾಗುವರು. ಚಿನ್ನಾಭರಣ ಖರೀದಿ ಪ್ರಕ್ರಿಯೆ ನಡೆಯಲಿದೆ. ಹಳೆಯ ಬಾಕಿಗಳು ಸರಾಗವಾಗಿ ಪಡೆದುಕೊಳ್ಳುವಿರಿ. ಕೆಲವೊಮ್ಮೆ ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ ಎಚ್ಚರ. ಕೆಲಸದ ಮುನ್ನ ಆದಷ್ಟು ಆಲೋಚಿಸಿ ಮುನ್ನಡೆಯುವುದು ಕ್ಷೇಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಮೂರನೇ ವ್ಯಕ್ತಿಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ. ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಪ್ರಗತಿ ಕಾಣಬಹುದು. ಕೆಲಸ ಅಥವಾ ಸ್ಥಳ ಬದಲಾವಣೆಗೆ ಉತ್ತಮ ಅವಕಾಶಗಳು ಸಿಗಲಿದೆ. ಸರ್ಕಾರಿ ನೌಕರಿಯ ಅಪೇಕ್ಷೆಗಳಿಗೆ ಉತ್ತಮ ಫಲ ಕಾಣಬಹುದಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ. ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ. ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ 9 ರಾಶಿಯವರಿಗೆ ,ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ

ಮಕರ ರಾಶಿ
ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ . ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top