ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..‼️ ➤ ಉಲ್ಟಾ ಹೊಡೆದ ಸಿಡಿ ಲೇಡಿ..⁉️

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.12. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಸಿಡಿ ಲೇಡಿ ಉಲ್ಟಾ ಹೊಡೆದಿದ್ದಾಳೆ ಎನ್ನಲಾಗಿದೆ.

ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿ ಟ್ರ್ಯಾಪ್‌ಗೆ ಬಳಸಿಕೊಂಡು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ಸಿಡಿ ಲೇಡಿ ಎಸ್‌ಐಟಿ ಅಧಿಕಾರಿಗಳ ಮುಂದೆ ಉಲ್ಟಾ ಹೇಳಿಕೆ ನೀಡಿದ್ದು, ಸ್ಫೋಟಕ ಆರೋಪ ಮಾಡಿದ್ದಾಳೆ. ಈ ಸಂಬಂಧ ಎಸ್​ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿಯ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದ್ದು, ಈ ಹಿಂದೆ ಒತ್ತಡದಲ್ಲಿದ್ದರಿಂದ ರಮೇಶ್ ಜಾರಕಿಹೊಳಿ ವಿರುದ್ಧ ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತಿಳಿಸಿದ್ದಾಗಿ ತಿಳಿದುಬಂದಿದೆ.

Also Read  ಮಂಗಳೂರು: ಕೊಲೆಯತ್ನ ➤‌ ಓರ್ವನ ಸ್ಥಿತಿ ಚಿಂತಾಜನಕ

error: Content is protected !!
Scroll to Top