ರಮಝಾನ್ ಚಂದ್ರದರ್ಶನ ➤ ಕರಾವಳಿಯಲ್ಲಿ ನಾಳೆಯಿಂದ ರಮಝಾನ್ ಉಪವಾಸ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.12. ರಮಝಾನ್ ತಿಂಗಳ ಚಂದ್ರದರ್ಶನವಾದ್ದರಿಂದ ಮಂಗಳವಾರದಿಂದ ರಮಝಾನ್ ವೃತಾಚರಣೆ ಆರಂಭಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ, ಉಡುಪಿ, ಚಿಕ್ಕಮಗಳೂರು, ಹಾಸನ ಸಂಯುಕ್ತ ಖಾಝಿ ಮಾಣಿ ಉಸ್ತಾದ್ ಘೋಷಿಸಿದ್ದಾರೆ

ಚಂದ್ರದರ್ಶನ ಆದುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆರಂಭಗೊಳ್ಳಲಿದೆ ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಪ್ರಕಟಣೆ ತಿಳಿಸಿದೆ.

 

error: Content is protected !!
Scroll to Top