ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಜನರು ಮಾಡುವ ಟೀಕೆಗಳನ್ನು ನಿಮ್ಮ ಅಭಿವೃದ್ಧಿಯ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳಿ. ದಂಪತಿಗಳಲ್ಲಿ ಮನಸ್ತಾಪ ಆಗುವ ಸಾಧ್ಯತೆ ಇದೆ. ನಿಮ್ಮ ಬಾಳಸಂಗಾತಿಯ ಮುತುವರ್ಜಿಯಿಂದ ಗೆಲುವಿನ ನಗೆ ಬೀರಲಿದ್ದೀರಿ. ಜನೋಪಯೋಗಿ ಕಾರ್ಯಗಳಿಂದ ಉತ್ತಮ ಹೆಸರು ಗಳಿಸುವ ಸಾಧ್ಯತೆ ಇದೆ. ಶಕ್ತಿದೇವತೆಗಳ ಭೇಟಿಗೆ ಅವಕಾಶ ಒದಗಿ ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ. ಅನಿರೀಕ್ಷಿತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರ್ಥಿಕ ವ್ಯವಹಾರದಲ್ಲಿ ಬೆಳವಣಿಗೆಯಾಗಲು ಹೆಚ್ಚುವರಿ ಶ್ರಮಪಡಬೇಕಾಗಬಹುದು. ವಿನಾಕಾರಣ ದೋಷಾರೋಪಣೆ ನಿಮ್ಮ ಮೇಲೆ ಬರಬಹುದಾದ ಸಾಧ್ಯತೆ ಇದೆ. ನಿಮ್ಮ ಯೋಚನೆಗಳನ್ನು ಸಕ್ರಿಯಗೊಳಿಸಿ ಕೊಳ್ಳಲು ಕುಲದೇವರ ಆರಾಧನೆಯ ಮೊರೆಹೋಗುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಆರೋಗ್ಯದಲ್ಲಿ ಕೊಂಚ ಏರುಪೇರು ಆಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಬರಬಹುದು. ಈ ದಿನ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಹಳೆಯ ಮಿತ್ರರು ನಿಮ್ಮನ್ನು ಸಂಧಿಸಬಹುದು ಇದು ನಿಮಗೆ ಈ ದಿನ ಅವಿಸ್ಮರಣೀಯ ಎನಿಸಲಿದೆ. ಮೇಲಾಧಿಕಾರಿಗಳಿಂದ ಕೆಲಸದ ವಿಷಯದಲ್ಲಿ ಪ್ರಶಂಸೆ ಗಳಿಸುವಿರಿ. ಪ್ರೀತಿಯ ಮಾತುಗಳು ಹಾಗೂ ಆರೈಕೆಯೂ ಈ ದಿನ ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಸುದ್ದಿ ಬರುವುದರಿಂದ ಇಡೀದಿನ ಸಂತೋಷದಲ್ಲಿ ಕಾಲ ಕಳೆಯುವಿರಿ. ಸಮಯವನ್ನು ತುಂಬಾ ಉತ್ತಮವಾಗಿ ಸದ್ಬಳಕೆ ಮಾಡಿಕೊಂಡು ಹಿಡಿದ ಕಾರ್ಯಗಳಲ್ಲಿ ಮಗ್ನರಾಗುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸದಲ್ಲಿ ಅಥವಾ ಹಣಗಳಿಕೆಯಲ್ಲಿ ಆತ್ಮವಿಶ್ವಾಸವನ್ನು ರೂಡಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150