ತಮಿಳು ಹಾಸ್ಯನಟ ವಿವೇಕ್ ವಿಧಿವಶ

(ನ್ಯೂಸ್ ಕಡಬ) newskadaba.com ಚೆನ್ನೈ, ಎ.17. ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ವಿವೇಕ್ (59) ಹೃದಯ ಸಂಬಂಧಿ ಅನಾರೋಗ್ಯದಿಂದಾಗಿ ಶನಿವಾರದಂದು ಮೃತಪಟ್ಟಿದ್ದಾರೆ‌.

ಶುಕ್ರವಾರ ಸಂಜೆ ಹೃದಯಾಘಾತಕ್ಕೊಳಗಾದ ಹಿನ್ನೆಲೆಯಲ್ಲಿ ವಿವೇಕ್ ರನ್ನು ವದಪಳನಿಯಲ್ಲಿರುವ ಎಸ್ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿವೇಕ್ ಅವರ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಆ್ಯಂಜಿಯೋಗ್ರಾಮ್ ಚಿಕಿತ್ಸೆಗಾಗಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

 

Also Read  2ಗಂಟೆ ತಡವಾಗಿ ಬಂದು 12 ಪ್ರಯಾಣಿಕರನ್ನು ಬಿಟ್ಟು ತೆರಳಿದ ವಿಮಾನ ➤ ತೀವ್ರ ಆಕ್ರೋಶ

 

error: Content is protected !!
Scroll to Top