ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.


ಕಡಬದ ನಿಪ್ಪೋನ್ ಪೈಂಟ್ಸ್ ಮಳಿಗೆಗೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 94822 17529

ಕಡಬದ ಟಿವಿಎಸ್ ದ್ವಿಚಕ್ರ ವಾಹನ ಶೋರೂಂ ಅಡಿಗ ಮೋಟರ್ಸ್ ಗೆ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ.
7618 766 636

 

ಕಡಬದ ಅಶ್ವಿನಿ ಸ್ಯಾನಿಟರಿ & ಹಾರ್ಡ್‌ವೇರ್ ಸಂಸ್ಥೆಗೆ ಅಕೌಂಟ್ಸ್ ಹುದ್ದೆಗೆ ಟ್ಯಾಲಿ ತಿಳಿದಿರುವ ಅರ್ಹ ಮಹಿಳೆ ಹಾಗೂ ಸೇಲ್ಸ್ ಗೆ ಮಹಿಳಾ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು. (ಟ್ಯಾಲಿ ಸ್ವಲ್ಪ ತಿಳಿದಿದ್ದರೂ ಸಾಕು) ಸಂಪರ್ಕ ಸಂಖ್ಯೆ: 9535 341 117

Also Read  ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ

ಕಡಬದ ಪಿಲ್ಯ ಫ್ಯಾಷನ್ & ವೆಡ್ಡಿಂಗ್ ಸೆಂಟರ್ ಗೆ ಸೇಲ್ಸ್ ವಿಭಾಗಕ್ಕೆ ಅನುಭವಿ ಮಹಿಳೆ ಹಾಗೂ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ.
+919900678940

ಕಡಬದಲ್ಲಿ ನೂತನವಾಗಿ ಶುಭಾರಂಭಗೊಂಡ 1 ಗ್ರಾಂ ಗೋಲ್ಡ್ ಸಂಸ್ಥೆಗೆ ಸೇಲ್ಸ್ ಗರ್ಲ್ ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ: 9141 299 293

ಕಡಬದ ಕಂಪ್ಯೂಟರ್‌ ಮಾರಾಟ ಸಂಸ್ಥೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಕಂಪ್ಯೂಟರ್ ತಿಳಿದಿರುವ ಆಸಕ್ತರು ಸಂಪರ್ಕಿಸಿ: 9449 105 103

 

ಕಡಬದ ಕನ್‌ಸ್ಟ್ರಕ್ಷನ್ ಸಂಸ್ಥೆಯೊಂದಕ್ಕೆ ಡಿಪ್ಲೋಮಾ ಇನ್ ಸಿವಿಲ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ: 89700 20499

Also Read  ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಬಿ.ಎಸ್ ನೇಮಕ

 

 

error: Content is protected !!
Scroll to Top