ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ಮೇಷ ರಾಶಿ
ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸಬಹುದಾಗಿದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರಲಿದೆ. ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು ಸಿಗಲಿದೆ ಇದರಿಂದ ನಿಮ್ಮ ಯೋಜನೆಗಳಿಗೆ ಹೊರಗಿನಿಂದ ಬೆಂಬಲ ಸಿಗಬಹುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಮನಗಂಡು ಹೆಚ್ಚಿನ ಕೆಲಸ ನೀಡುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದ.ಕ. ಜಿಲ್ಲಾ ಎಸ್ಪಿ ರವಿಕಾಂತೇಗೌಡರಿಗೆ ಐಜಿಪಿಯಾಗಿ ಭಡ್ತಿ ► ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ನೇಮಕ

ಸಿಂಹ ರಾಶಿ
ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ. ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸ್ನೇಹಿತ ವರ್ಗದಿಂದ ಅನಗತ್ಯ ಕಿರುಕುಳ ಎದುರಿಸಬೇಕಾದ ಪ್ರಮೇಯ ಬರಲಿದೆ. ನಿಮ್ಮ ಕೆಲವು ಯೋಜನೆಗಳು ಸೂಕ್ತವಾದ ಬಂಡವಾಳವಿಲ್ಲದೆ ಹಳ್ಳ ಹಿಡಿಯಬಹುದಾದ ಸಾಧ್ಯತೆ ಕಂಡುಬರುತ್ತದೆ. ಅನಗತ್ಯ ಪ್ರಯಾಣದಿಂದ ದೇಹಾರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆಹಾರ ಸೇವನೆಯ ಬಗ್ಗೆ ವಿಶೇಷ ಕಾಳಜಿವಹಿಸಿ. ಕುಟುಂಬದಲ್ಲಿ ಖರ್ಚುಗಳ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಗೃಹ ಕಾಮಗಾರಿಗಳು ಕುಂಟುತ್ತಾ ವೃತ್ತ ತೆವಳುತ್ತಾ ಸಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ವ್ಯವಸ್ಥಿತ ಯೋಜನೆಯಲ್ಲಿ ಮತ್ತೊಬ್ಬರ ಪ್ರವೇಶವನ್ನು ಆದಷ್ಟು ತಡೆಗಟ್ಟಿ. ನಿಮ್ಮ ವಿರುದ್ಧ ಮಾತನಾಡುವ ಜನರು ಸುಮ್ಮನಾಗುವರು ಹೊಸ ಕೆಲಸದಿಂದ ಆರ್ಥಿಕ ಚೈತನ್ಯ ಹಾಗೂ ಒತ್ತಡದ ಜೀವನ ಎದುರಿಸಲು ಸಜ್ಜಾಗಿರಿ. ಧನಾತ್ಮಕ ಶಕ್ತಿ ವೃದ್ದಿಯಿಂದ ಉತ್ತಮ ಫಲಗಳನ್ನು ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ. ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಮಕರ ರಾಶಿ
ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಮಾತು ಕಾಲಹರಣ ಮಾಡುವುದು ಒಳ್ಳೆಯದಲ್ಲ. ಮಹತ್ವಾಕಾಂಕ್ಷೆಯ ಯೋಜನೆಗಳು ಸಕಾರಾತ್ಮಕವಾಗಿ ಸಿದ್ಧಿಸಲಿದೆ. ಕಚೇರಿ ಕೆಲಸಗಳಲ್ಲಿ ಉತ್ತಮ ರೀತಿಯಾದ ಫಲಿತಾಂಶ ದೊರೆಯಲಿದೆ. ಕೆಲಸದ ವಿಷಯವಾಗಿ ಸಂಭ್ರಮ ಹಾಗೂ ಮುಂಬಡ್ತಿ ಭಾಗ್ಯ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮಿಂದ ಔತಣಕೂಟವನ್ನು ಏರ್ಪಡಿಸುವ ಸಾಧ್ಯತೆ ಕಂಡುಬರುತ್ತದೆ. ಕ್ಲಿಷ್ಟಕರವಾದ ಸಮಸ್ಯೆಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಪರಿಹರಿಸುತ್ತೀರಿ. ನಿರೀಕ್ಷಿತ ಧನಾಗಮನ ಸಂತಸ ತರಲಿದೆ. ನೀವು ಪ್ರಕೃತಿ ಪ್ರಿಯರು ಹಾಗಾಗಿ ಪ್ರಾಕೃತಿಕ ಸೌಂದರ್ಯ ವೀಕ್ಷಣೆಯ ಅವಕಾಶ ಕೂಡಿ ಬರಲಿದೆ. ನಿಮ್ಮ ಪ್ರತಿಯೊಂದು ಬೆಳವಣಿಗೆಗೆ ಸಂಗಾತಿಯಿಂದ ಸೂಕ್ತ ಬೆಂಬಲ ದೊರೆಯಲಿದೆ. ಸ್ನೇಹ ಸಹವಾಸದಲ್ಲಿ ಎಚ್ಚರಿಕೆ ಅಗತ್ಯವಾಗಿ ಇರಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ. ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

error: Content is protected !!