ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 116 ಮಂದಿ ಬಲಿ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 401 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.21. ರಾಜ್ಯದಲ್ಲಿ ಕೊರೋನಾ ಅಬ್ಬರ ಮಿತಿಮೀರುತ್ತಿದ್ದು, ಇಂದು 23000 ದ ಗಡಿ ದಾಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 401 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 13000ದ ಗಡಿ ದಾಟಿದೆ. ರಾಜ್ಯಾದ್ಯಂತ ಇಂದು 23558ದ ಗಡಿ ದಾಟಿದ್ದು, ರಾಜ್ಯದಲ್ಲಿಂದು 116 ಜನ ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ‌.

 

 

 

error: Content is protected !!
Scroll to Top