Breaking news ➤ ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 26. ರಾಜ್ಯದಲ್ಲಿ ಮಿತಿ ಮೀರಿ ಹರಡುತ್ತಿರುವ ಕೋವಿಡ್ ನ್ನು ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ 14 ದಿನಗಳ ಲಾಕ್ ಡೌನ್ ಅನ್ನು ಜಾರಿ ಮಾಡಿ ರಾಜ್ಯ ಸರಕಾರ ಮಹತ್ವದ ಆದೇಶ ಪ್ರಕಟಿಸಿದೆ.

ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಆದೇಶವನ್ನು ನಿರ್ಧರಿಸಲಾಗಿದ್ದು, 14 ದಿನಗಳಲ್ಲಿ ಕೊರೋನಾ ಹತೋಟಿಗೆ ಬರದಿದ್ದರೆ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರೆಸಲಾಗುತ್ತದೆ ಎಂದು ತಿಳಿಸಲಾಗಿದೆ.

Also Read  ಸುಳ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

error: Content is protected !!
Scroll to Top