ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು – News Kadaba

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.01. ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕಲ್ಪುರೆ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ರಾಜೇಶ್(18) ಎಂದು ಗುರುತಿಸಲಾಗಿದೆ. ಇಲಿ ಜ್ವರ ಹಾಗೂ ಜಾಂಡೀಸ್ ನಿಂದ ಬಳಲುತ್ತಿದ್ದ ರಾಜೇಶ್ ನನ್ನು ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

 

Scroll to Top