ಬಸವ ಕಲ್ಯಾಣದಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿ ➤ 22 ಸಾವಿರ ಮತಗಳ ಅಂತರದಿಂದ ಗೆದ್ದ ಶರಣು ಸಲಗರBy News Kadaba Desk / May 2, 2021 ಬಸವ ಕಲ್ಯಾಣ, ಮೇ.02. ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ 22 ಸಾವಿರ ಮತಗಳ ಅಂತರದಿಂದ ಶರಣು ಸಲಗರ ವಿಜಯದ ಪತಾಕೆ ಹಾರಿಸಿದ್ದಾರೆ. ಬಿಜೆಪಿ ಬಂಡಾಯವಿದ್ದರೂ ಬಸವ ಕಲ್ಯಾಣದಲ್ಲಿ ಬಿಜೆಪಿ ಭಾರೀ ಅಂತರದಿಂದ ಗೆದ್ದಿದೆ. Share this:FacebookXRelated Posts:ರಕ್ಷಣಾ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆಟೊಮೆಟೊ ದರ ದಿಢೀರ್ ಕುಸಿತಕರ್ನಾಟಕದಲ್ಲೇ ಮೊದಲ ಬಾರಿ ಅರಣ್ಯದಲ್ಲಿ ಪಕ್ಷಿ ಗಣತಿ!ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ: ಶ್ರೀರಾಮುಲು ಗಂಭೀರ ಆರೋಪಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟುಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ'- ಕೋಟ ಶ್ರೀನಿವಾಸ ಪೂಜಾರಿವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ…ತಿರುಮಲ ಬೆಟ್ಟದಲ್ಲಿ ಮೊಟ್ಟೆ ಬಿರಿಯಾನಿ ಸೇವಿಸಿದ ಭಕ್ತರು-ಜನರಿಂದ ಆಕ್ರೋಶಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ಮದ್ಯಪ್ರಿಯರಿಗೆ ಶಾಕ್, ಈ 6 ಬಿಯರ್ಗಳ ಬೆಲೆ 10 ರಿಂದ 45 ರೂಪಾಯಿವರೆಗೆ ಏರಿಕೆಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆಬಿಹಾರ : ನಕಲಿ ಮದ್ಯ ಸೇವಿಸಿ 7 ಮಂದಿ ಸಾವುಮಣಿಪುರದ ಕಾಂಗ್ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆಖೋ ಖೋ ವಿಶ್ವಕಪ್ 2025: ಭಾರತ ಪುರುಷರ ತಂಡ ಚಾಂಪಿಯನ್