ಮಸ್ಕಿಯಲ್ಲಿ ‘ಕೈ’ಗೆ ಜೈ ಅಂದ ಮತದಾರ ➤ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ್ ಜಯಭೇರಿ

ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ.

ಕಾಂಗ್ರೆಸ್ ನಿಂದ ಗೆದ್ದು ಶಾಸಕಾರಾಗಿ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಹೋಗಿದ್ದ ಪ್ರತಾಪಗೌಡ ಪಾಟೀಲರನ್ನು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಅವರು 30,641 ಮತಗಳ ಅಂತರದಿಂದ ಸೋಲಿಸಿದ್ದಾರೆ. ಇಲ್ಲಿನ ವಿಶೇಷ ಎಂದರೆ ಈ ಹಿಂದೆ ಬಿಜೆಪಿಯಲ್ಲಿದ್ದ ಬಸನಗೌಡ ತುರುವಿಹಾಳ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದರು. ಇಲ್ಲಿನ ಇಬ್ಬರು ನಾಯಕರು ಪರಸ್ಪರ ಪಕ್ಷಗಳನ್ನು ಬದಲಾಯಿಸಿ ರಾಜಕೀಯ ಅದೃಷ್ಟ ಪರೀಕ್ಷೆಗಿಳಿದಿದ್ದರು.

Also Read  ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದ ಕೆಜಿಎಫ್ 2 ಪತ್ರಿಕೆ ➤ ಪ್ರೇಕ್ಷಕರ ಮನಗೆದ್ದ ಆ ಪತ್ರಿಕೆಯಲ್ಲಿ ಏನಿದೆ ಎಂಬ ಕುತೂಹಲವೇ..⁉️

 

 

error: Content is protected !!
Scroll to Top