ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ➤ ಜಿದ್ದಾ ಜಿದ್ದಿನ ಕಣದಲ್ಲಿ ಮಂಗಳಾ ಅಂಗಡಿ vs ಸತೀಶ್ ಜಾರಕಿಹೊಳಿ

ಇಡೀ ದೇಶವೇ ತೀವ್ರ ಕುತೂಹಲದಿಂದ ಗಮನಿಸುತ್ತಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ.

ಆರಂಭದಲ್ಲಿ ಹತ್ತು ಸಾವಿರದಷ್ಟು ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದ ಬಿಜೆಪಿಯ ಮಂಗಳಾ ಅಂಗಡಿಯವರು 40 ನೇ ಸುತ್ತಿನ ವೇಳೆಗೆ ಹಿನ್ನಡೆ ಅನುಭವಿಸಿದ್ದರು. ನಂತರ 10 ಸಾವಿರದಷ್ಟು ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದ ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಇದೀಗ ಎರಡು ಸಾವಿರ ಮತಗಳ ಅಂತರದಲ್ಲಿದ್ದಾರೆ. ಮತ ಎಣಿಕೆಯು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಬೆಳಗಾವಿಯ ಜನತೆ ಯಾರ ಕೈ ಹಿಡೀತಾರೆ ಅನ್ನೋದು ಇನ್ನು ಕೆಲವೇ ಕ್ಷಣಗಳಲ್ಲಿ ಹೊರಬರಲಿದೆ.

Also Read  ಚುನಾವಣೆ ಘೋಷಣೆಗೂ ಮುನ್ನ ವಸ್ತು ಜಪ್ತಿ ತಪ್ಪು ➤ ಹೈಕೋರ್ಟ್‌ ಸ್ಪಷ್ಟನೆ

 

 

 

error: Content is protected !!
Scroll to Top