ನಂದಿಗ್ರಾಮ ಚುನಾವಣಾ ಫಲಿತಾಂಶದಲ್ಲಿ ಬಿಗ್ ಟ್ವಿಸ್ಟ್..‼️ ➤ ದೀದಿಯನ್ನು ಮಣಿಸಿದ ಅಧಿಕಾರಿ..⁉️

(ನ್ಯೂಸ್ ಕಡಬ) newskadaba.com ಪಶ್ಚಿಮ ಬಂಗಾಳ, ಮೇ.02. ಭಾರೀ ಜಿದ್ದಾ ಜಿದ್ದಿನ ಕಣವಾಗಿದ್ದ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಫಲಿತಾಂಶದ ಬಗ್ಗೆ ಗೊಂದಲ ಸೃಷ್ಟಿಯಾಗಿದ್ದು, ಬಿಜೆಪಿಯ ಸುವೇಂದು ಅಧಿಕಾರಿ ಜಯಗಳಿಸಿದ್ದಾರೆ ಎಂದು ಘೋಷಿಸಲಾಗಿದೆ.

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಯವರು ಸುವೆಂದು ಅಧಿಕಾರಿಯನ್ನು 1200 ಮತಗಳಿಂದ ಸೋಲಿಸಿದ್ದಾರೆ ಎಂದು ಬಹುತೇಕ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದೀಗ ಚುನಾವಣಾ ಆಯೋಗವು ಬಿಜೆಪಿಯ ಸುವೆಂದು ಅಧಿಕಾರಿಯವರು ಮಮತಾರನ್ನು 1957 ಮತಗಳಿಂದ ಮಣಿಸಿದ್ದಾರೆ ಎಂದು ಹೇಳಿದ್ದಾಗಿ ವರದಿಯಾಗಿದೆ.

Also Read  ʻಸುಪ್ರೀಂ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯ ➤ ಸಿಜೆಐ ನಿರ್ಧಾರಕ್ಕೆ ಪ್ರಧಾನಿ ಮೋದಿ ಶ್ಲಾಘನೆ !

 

 

error: Content is protected !!
Scroll to Top